ಹೆಬ್ರಿ : ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಜೀವನ್ , ಪದವಿಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾನೆ . ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.