ರಜೆ ಘೋಷಣೆ : ವಿಪರೀತ ಮಳೆ ಹಿನ್ನೆಲೆಯಲ್ಲಿ ಪುತ್ತೂರು,ಬಂಟ್ವಾಳ,ಬೆಳ್ತಂಗಡಿ,ಸುಳ್ಯ,
ಕಡಬ ತಾಲೂಕುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಈ ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಅನುದಾನಿತ ಹಾಗೂ ಪಿಯುಸಿವರೆಗೆ ಗುರುವಾರ (ಜುಲೈ 18 ರಂದು) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ರಜೆ ಘೋಷಣೆ : ವಿಪರೀತ ಮಳೆ ಹಿನ್ನೆಲೆಯಲ್ಲಿ ಪುತ್ತೂರು,
ಬಂಟ್ವಾಳ,ಬೆಳ್ತಂಗಡಿ,ಸುಳ್ಯ,
ಕಡಬ ತಾಲೂಕುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.
ರಜೆ ಇಲ್ಲ : ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕು ಶಾಲಾ ಕಾಲೇಜುಗಳಿಗೆ ರಜೆ ಇಲ್ಲ.