Join The Telegram | Join The WhatsApp |
ಆಕ್ಲೆಂಡ್-
ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತವು ಆತಿಥೇಯ ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್ ಸೋಲು ಅನುಭವಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದ ಪರ ನಾಯಕ ಶಿಖರ್ ಧವನ್ (72), ಶುಭಮನ್ ಗಿಲ್ (50) ಮತ್ತು ಶ್ರೇಯಸ್ ಅಯ್ಯರ್ (80) ಅವರ ಅಮೋಘ ಅರ್ಧಶತಕದಾಟಗಳ ನೆರವಿನಿಂದ ಭಾರತ ತಂಡ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 306 ರನ್ ಗಳಿಸಿದ್ದು, ಆತಿಥೇಯ ನ್ಯೂಜಿಲೆಂಡ್ ತಂಡ ಗೆಲ್ಲಲು 307 ರನ್ ಗಳಿಸಬೇಕಿತ್ತು. ನ್ಯೂಜಿಲೆಂಡ್ ತಂಡದ ಟಾಮ್ ಲಾಥಮ್ ಅವರ ಆಕರ್ಷಕ ಶತಕ 145 ರನ್ ಹಾಗೂ ಕೇನ್ ವಿಲಿಯಮ್ಸ್ ಅವರ ಅಜೇಯ 94 ರನ್ ಗಳ ನೆರವಿನಿಂದ ಜಯ ಗಳಿಸಿತು.
Join The Telegram | Join The WhatsApp |