Join The Telegram | Join The WhatsApp |
ರಾಜ್ ಕೋಟ-
ಪುಣೆಯಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಶ್ರೀಲಂಕಾ ಭಾರತವನ್ನು 16 ರನ್‌ಗಳಿಂದ ಸೋಲಿಸಿ ಮೂರು ಪಂದ್ಯಗಳ ಟಿ20 ಸರಣಿಯನ್ನು 1-1ರಲ್ಲಿ ಸಮಬಲಗೊಳಿಸಿದೆ. ಸರಣಿಯ ಮೊದಲ ಪಂದ್ಯವನ್ನು ಭಾರತ ಎರಡು ರನ್‌ಗಳಿಂದ ಗೆದ್ದುಕೊಂಡಿತ್ತು. ಇಂದು ಸಂಜೆ 7 ಗಂಟೆಗೆ ನಡೆಯಲಿರುವ ಮೂರನೇ ಟಿ20 ಪಂದ್ಯಕ್ಕೆ ಇದೀಗ ವೇದಿಕೆ ಸಜ್ಜಾಗಿದೆ. ಇದು ಟಿ20 ಸರಣಿಯ ಅಂತಿಮ ಪಂದ್ಯವಾಗಿದ್ದು, ಈ ಪಂದ್ಯವನ್ನು ಗೆದ್ದ ತಂಡವೇ ಸರಣಿಯನ್ನೂ ಗೆಲ್ಲಲಿದೆ. T20 ಸರಣಿಯ ನಂತರ, ಭಾರತವು ಜನವರಿ 10 ರಂದು ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ODI ಸರಣಿಯನ್ನು ಆಡಲಿದೆ.
Join The Telegram | Join The WhatsApp |