Join The Telegram | Join The WhatsApp |
ನವದೆಹಲಿ-
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಸಂಬಂಧಿಸಿದಂತೆ ಅಪ್ಡೇಟ್ ಹೊರಬಿದ್ದಿದೆ. ಜನೇವರಿ ಮೊದಲ ವಾರದಲ್ಲಿಯೇ 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ 13ನೇ ಕಂತಿನ ಹಣ ವರ್ಗಾವಣೆಯಾಗಲಿದೆ.
ಇಲ್ಲಿಯವರೆಗೆ 8.42 ಕೋಟಿಗೂ ಹೆಚ್ಚು ರೈತರು 12 ಕಂತುಗಳ ಲಾಭ ಪಡೆದಿದ್ದಾರೆ. ಪ್ರಸ್ತುತ, ದೇಶದಾದ್ಯಂತ 12 ಕೋಟಿಗೂ ಹೆಚ್ಚು ರೈತರು ಸರ್ಕಾರದ ಈ ಯೋಜನೆಯ ಪ್ರಯೋಜನವನ್ನ ಪಡೆಯುತ್ತಿದ್ದಾರೆ.ಕಳೆದ ವರ್ಷ ಜನವರಿ 1ರಂದು ಹಣ ವರ್ಗಾವಣೆ ಮಾಡಲಾಗಿತ್ತು
Join The Telegram | Join The WhatsApp |