This is the title of the web page
This is the title of the web page

Live Stream

September 2023
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಿಂದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ

Join The Telegram Join The WhatsApp

ಬೆಳಗಾವಿ :

ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆಯ ನಿಮಿತ್ತ ಕೆಎಲ್ ಇ ಸೊಸೈಟಿಯ ಬಿವಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಮಾನವ ಹಕ್ಕುಗಳ ಜಾಗೃತಿ ಜಾಥಾ ನಡೆಸಿದರು.

ರ್ಯಾಲಿಯನ್ನು ಪ್ರಾಂಶುಪಾಲ ಡಾ.ಬಿ.ಜಯಸಿಂಹ ಉದ್ಘಾಟಿಸಿದರು. ಎಲ್‌ಎಲ್‌ಬಿ ಮತ್ತು ಬಿ.ಎ.ಎಲ್.ಎಲ್.ಬಿ. ಯ ವಿದ್ಯಾರ್ಥಿಗಳು ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳು ಫಲಕಗಳನ್ನು ಪ್ರದರ್ಶಿಸಿ ಜನರಲ್ಲಿ ಜಾಗೃತಿ ಮೂಡಿಸಿದರು. ಸಹಾಯಕ ಪ್ರಾಧ್ಯಾಪಕ ಎಂ.ಎಸ್.ಅಲ್ಲಪ್ಪನವರ ಮತ್ತು ಸಂಜೀವ ಕೋಶವಾರ ರ್ಯಾಲಿಯನ್ನು ಸಂಯೋಜಿಸಿದ್ದರು.


Join The Telegram Join The WhatsApp
Admin
the authorAdmin

Leave a Reply