ಬೆಳಗಾವಿ : ಲೋಕಸಭಾ ಚುನಾವಣೆಯ ಅಂಗವಾಗಿ ಪ್ರಧಾನಿ ಹಾಗೂ ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಪರವಾಗಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ವಾರಣಾಸಿಯ ವಿವಿಧ ಭಾಗಗಳಲ್ಲಿ ಪಕ್ಷದ ಪದಾಧಿಕಾರಿಗಳೊಂದಿಗೆ ಮನೆ -ಮನೆ ಪ್ರಚಾರದೊಂದಿಗೆ ನರೇಂದ್ರ ಮೋದಿಜೀ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಮನವಿ ಮಾಡಿ, ಮತಯಾಚನೆ ಮಾಡಿದರು.

ವಿಶ್ವ ಪ್ರಸಿದ್ಧ ಗಂಗಾ ಆರತಿ ಹಾಗೂ ಜಂಗಮವಾಡಿ ಮಠಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಿರಿಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.