ಬೆಳಗಾವಿ: ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಇದೀಗ ಮುನ್ನಡೆ ಸಾಧಿಸಿದ್ದಾರೆ. ಅಂಚೆ ಮತಗಳ ಎಣಿಕೆಯಲ್ಲಿ ಅವರು 5212 ಮತ ಪಡೆದುಕೊಂಡು ಮುನ್ನಡೆ ಸಾಧಿಸಿದ್ದಾರೆ.