ಬೆಳಗಾವಿ :
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜ.17 ರಂದು ಬೆಳಿಗ್ಗೆ 1೦ ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ SSLC, PUC, Any Degree, Diploma & BE Mechanical ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ “ಉದ್ಯೋಗ ಮೇಳ”ವನ್ನು
ಭರತೇಶ ಎಜುಕೇಷನ್ ಟ್ರಸ್ಟ್, ಭರತೇಶ ಕಾಲೇಜ್ ಆಫ್ ಕಾಮರ್ಸ್, ಬೆಳಗಾವಿ. ಇಲ್ಲಿ ಆಯೋಜಿಸಲಾಗಿದೆ.
ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು
ವೆಬ್ಸೈಟ್ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಮೊ. ಸಂಖ್ಯೆ: ೭೯೭೫೮೫೬೫೬೬,
೮೭೨೨೭೩೯೬೩೫ ಇವರಿಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ
ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.