This is the title of the web page
This is the title of the web page

Live Stream

September 2023
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಫಲಿತಾಂಶ ಪ್ರಕಟ

Join The Telegram Join The WhatsApp

ಬೆಂಗಳೂರು-

ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದಿಂದ 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (KARTET 2022) ದಿನಾಂಕ:06/11/2022 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲಾಯಿತು. ಅರ್ಹತಾ ಪರೀಕ್ಷೆ ಪತ್ರಿಕೆ-1 (1 ರಿಂದ 5 ನೇ ತರಗತಿ ಬೋಧಿಸುವ ಕಿರಿಯ ಪಾಥಮಿಕ ಶಾಲಾ ಶಿಕ್ಷಕರಿಗಾಗಿ) ಮತ್ತು ಪತ್ರಿಕೆ -2 (1 ರಿಂದ 8ನೇ ತರಗತಿ ಬೋಧಿಸುವ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ) ನಡೆಸಲಾಯಿತು. ಸದರಿ ಪರೀಕ್ಷೆಯ ಪತ್ರಿಕೆ-1ಕ್ಕೆ 140,790 ಅಭ್ಯರ್ಥಿಗಳು ಹಾಜರಾಗಿದ್ದು, 2007) ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ ಮತ್ತು ಪತ್ರಿಕೆ-2ಕ್ಕೆ 1.92,066 ಅಭ್ಯರ್ಥಿಗಳು ಹಾಜರಾಗಿದ್ದು, 41857 ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಪತ್ರಿಕೆ-1 ಮತ್ತು ಪತ್ರಿಕೆ-2ರಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 3,32,856 ಅಭ್ಯರ್ಥಿಗಳಲ್ಲಿ 61,927 ಅಭ್ಯರ್ಥಿಗಳು ಅರ್ಹತೆ ಪಡೆದಿರುತ್ತಾರೆ.

ಫಲಿತಾಂಶ ನೋಡುವ ಲಿಂಕ್

https://sts.karnataka.gov.in/TET/


Join The Telegram Join The WhatsApp
Admin
the authorAdmin

Leave a Reply