ಪುತ್ತೂರು: ಶಾಲಾ ಕಟ್ಟಡ ಕುಸಿತದಿಂದ ಗಾಯಗೊಂಡು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಕುಂತೂರು ಶಾಲಾ ವಿದ್ಯಾರ್ಥಿಗಳನ್ನು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಕಟ್ಟಡ ಕುಸಿತದಿಂದ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದರು.