ಬೆಳಗಾವಿ : ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ, ನಿವೃತ್ತ ಉಪಪ್ರಾಚಾರ್ಯರೂ ಆದ ಕೆ. ಬಿ. ಹಿರೇಮಠ ಇವರು ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಅಪಾರ ಬಂಧುಗಳನ್ನು ಅಗಲಿದ್ದಾರೆ.