ಬೆಳಗಾವಿ :
ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ವೀಕ್ಷಿಸಲು ಬಂದಿದ್ದ ಶಾಲಾ ಮಕ್ಕಳೊಂದಿಗೆ ಆತ್ಮೀಯ ಕ್ಷಣಗಳನ್ನು ಕಳೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಪರೀಕ್ಷಾ ಸಮಯ, ಓದಿನ ಕಡೆ ಹೆಚ್ಚಿನ ಗಮನ ಕೊಡುವಂತೆ ಹೇಳಿದರು.

ಸ್ಪೀಕರ್ ಯು.ಟಿ.ಖಾದರ್ ಅವರು ಜತೆಗಿದ್ದರು.