ಬೆಳಗಾವಿ : ನಗರದ ಕೆ ಎಲ್ ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದ ಕನ್ನಡ ಬಳಗದ ಆಶ್ರಯದಲ್ಲಿ “ಕನ್ನಡ ಹಬ್ಬ ” ನಿಮಿತ್ತ ವಿವಿಧ ಸ್ಪರ್ಧೆಗಳು ಜರುಗಿದವು.
ಕೆ ಎಲ್ ಇ ಸಂಸ್ಥೆಯ, ಬೆಳಗಾವಿ ವಾಣಿಜ್ಯ ಪದವಿ ಮಹಾವಿದ್ಯಾಲಯವು (ಜಕ್ಕೇರಿ ಹೊಂಡ) ನೃತ್ಯ (ಡ್ಯಾನ್ಸ್) ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ , ಎಂಟು ಸಾವಿರ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ. ಈ ಸ್ಪರ್ಧೆಗಳನ್ನು ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಎಲ್ಲ ಸಿಬ್ಬಂದಿಯವರು , ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.