Join The Telegram | Join The WhatsApp |
ಬೆಂಗಳೂರು-
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ (ಕೆಎಂಎಫ್) ಹಾಲಿನ ದರ ಏರಿಕೆ ಬಳಿಕ ಸಿಹಿ ತಿಂಡಿಗಳು, ತುಪ್ಪದ ದರವನ್ನು ಪ್ರತಿ ಉತ್ಪನ್ನದ ಮೇಲೆ 5% ರಿಂದ 15% ದರ ಏರಿಕೆ ಮಾಡಲಾಗುತ್ತಿದೆ. ನವೆಂಬರ್ 24 ರಂದು ಕೆಎಂಎಫ್ ನಂದಿನಿ ಹಾಲು, ಮೊಸರಿನ ದರದ ಮೇಲೆ 2 ರೂಪಾಯಿ ಏರಿಸಿತ್ತು.
ಬೆಲೆ ಏರಿಕೆ-
ತುಪ್ಪ 1 ಕೆ.ಜಿ 520 ರಿಂದ 610 ರೂಗೆ ಏರಿಕೆ
ಪೇಡ 250 ಗ್ರಾಂ 105 ರಿಂದ 140 ರೂಪಾಯಿ ಏರಿಕೆ
ಮೈಸೂರು ಪಾಕ್ 250 ಗ್ರಾಂ 115 ರಿಂದ 160 ರೂಪಾಯಿಗೆ ಏರಿಕೆ
ಕೋವಾ 200 ಗ್ರಾಂ 90 ರಿಂದ 100 ರೂಪಾಯಿ ಏರಿಕೆ
ಜಾಮೂನ್ ಅರ್ಧ ಕೆಜಿ ಟಿನ್ 105 ರಿಂದ 135 ರೂಪಾಯಿಗೆ ಏರಿಕೆ
ಪ್ಲೇವರ್ಡ್ ಮಿಲ್ಕ್ 20 ರಿಂದ 25 ರೂಪಾಯಿಗೆ ಏರಿಕೆ
ನಂದಿನಿ ಐಸ್ ಕ್ರೀಂನ ಪ್ರತಿ ಪ್ಯಾಕೇಟ್ ಮೇಲೂ 5 ರೂಪಾಯಿ ಏರಿಕೆ
ಪನ್ನೀರು ಪ್ರತಿ ಕೆಜಿಗೆ 20 ರೂಪಾಯಿ ಏರಿಕೆ
Join The Telegram | Join The WhatsApp |