This is the title of the web page
This is the title of the web page

Live Stream

March 2023
S M T W T F S
 1234
567891011
12131415161718
19202122232425
262728293031  

| Latest Version 9.4.1 |

Sports News

ಕೊಹ್ಲಿ ಭರ್ಜರಿ ಶತಕ

Join The Telegram Join The WhatsApp

ಅಹಮದಾಬಾದ್ :

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಬಾರಿಸಿದ್ದಾರೆ. ಅಹ್ಮದಾಬಾದ್ ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯಾವಳಿಯಲ್ಲಿ ಅವರು ಇಂದು ತಮ್ಮ 28ನೇ ಶತಕ ಬಾರಿಸಿದ್ದಾರೆ. ಈ ಮೂಲಕ ಸಂಕಷ್ಟದಲ್ಲಿದ್ದ ಭಾರತ ತಂಡಕ್ಕೆ ಆಸರೆಯಾಗಿದ್ದಾರೆ. ವಿರಾಟ್ ಕೊಹ್ಲಿ ಟೆಸ್ಟ್ ನಲ್ಲಿ 28, ಏಕದಿನದಲ್ಲಿ 46 ಹಾಗೂ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಒಂದು ಶತಕ ಬಾರಿಸಿದ್ದಾರೆ.1205 ದಿನಗಳ ನಂತರ ಅಂದರೆ ಬರೋಬ್ಬರಿ ಮೂರು ವರ್ಷದ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್‌ನಲ್ಲಿ ಶತಕ ಬಾರಿಸಿದಂತಾಗಿದೆ.


Join The Telegram Join The WhatsApp
Admin
the authorAdmin

Leave a Reply