Join The Telegram | Join The WhatsApp |
ಬೆಂಗಳೂರು-
ಕೆಪಿಟಿಸಿಎಲ್ / ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ರಾಜ್ಯದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟಂಟ್ ಹುದ್ದೆಗಳು, ಸಹಾಯಕ ಇಂಜಿನಿಯರ್ ಹುದ್ದೆಗಳು, ಕಿರಿಯ ಇಂಜಿನಿಯರ್ ಹುದ್ದೆಗಳು ಸೇರಿದಂತೆ ಒಟ್ಟು 1492 ಹುದ್ದೆಗಳನ್ನು ನೇಮಕ ಮಾಡಲು ಫೆಬ್ರವರಿ 2022ರಲ್ಲಿ ಅರ್ಜಿ ಆಹ್ವಾನಿಸಿ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಜುಲೈ/ಆಗಸ್ಟ್ 2022ರಲ್ಲಿ ನಡೆಸಿ ಸೆಪ್ಟೆಂಬರ್ 2022ರಲ್ಲಿ ತಾತ್ಕಾಲಿಕ ಕೀ ಉತ್ತರ ಪ್ರಕಟಿಸಿತ್ತು ಇದೀಗ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್-ಸೈಟ್
www.kea.kar.nic.In
Join The Telegram | Join The WhatsApp |