Join The Telegram | Join The WhatsApp |
ಸುಬ್ರಹ್ಮಣ್ಯ :
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಮಹೋತ್ಸವದ ಹಿನ್ನಲೆಯಲ್ಲಿ ರವಿವಾರ ರಾತ್ರಿ ಹೂವಿನ ತೇರಿನ ಉತ್ಸವ ಜರುಗಿತು. ಭಕ್ತರು ಶ್ರದ್ಧೆ ಭಕ್ತಿಯಿಂದ ಭಾಗವಹಿಸಿದರು.
ನ.28ರಂದು ರಾತ್ರಿ ಪಂಚಮಿ ರಥೋತ್ಸವ ಹಾಗೂ ತೈಲಾಭ್ಯಂಜನ ನಡೆಯಲಿದೆ. ನ.29ರಂದು ಪ್ರಾತಃ ಕಾಲ ಚಂಪಾಷಷ್ಠಿ ಮಹಾರಥೋತ್ಸವ ಜರುಗಲಿದೆ.
Join The Telegram | Join The WhatsApp |