ಸುಬ್ರಮಣ್ಯ :
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಲಕ್ಷದೀಪೋತ್ಸವ ಸಂಭ್ರಮದಿಂದ ನಡೆಯಿತು.
ಲಕ್ಷದೀಪೋತ್ಸವದ ಪ್ರಯುಕ್ತ ಕುಣಿತ ಭಜನೆ ಭಕ್ತರ ಗಮನ ಸೆಳೆಯಿತು. ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಧಾರಾಕಾರ ಮಳೆ ಸುರಿದರೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು ವಿಶೇಷ.