ಬೆಳಗಾವಿ : ಬೆಳಗಾವಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾಗಿ(ಡಿಡಿಪಿಐ) ಲೀಲಾವತಿ ಹಿರೇಮಠ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.