This is the title of the web page
This is the title of the web page

Live Stream

March 2023
S M T W T F S
 1234
567891011
12131415161718
19202122232425
262728293031  

| Latest Version 9.4.1 |

Local News

ಜಾಗತಿಕ ಲಿಂಗಾಯತ ಮಹಾಸಭಾದ ಅಧಿವೇಶನದಲ್ಲಿ ಭಾಗವಹಿಸಿದ ಬೈಲಹೊಂಗಲದ ಲಿಂಗಾಯತ ಯುವ ಮುಖಂಡ ವಿರೇಶ ಹಲಕಿ

Join The Telegram Join The WhatsApp

ಬೈಲಹೊಂಗಲ್-

ಜಾಗತಿಕ ಲಿಂಗಾಯತ ಮಹಾಸಭಾದ ಮೊದಲ ಸಮಾವೇಶ ಬಸವಕಲ್ಯಾಣದಲ್ಲಿ (ಬೀದರ್ ಜಿಲ್ಲೆ) ಭಾನುವಾರ ಮುಕ್ತಾಯಗೊಂಡಿತು. ಈ ಸಮಾವೇಶದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರು ಸೇರಿದಂತೆ 20ಕ್ಕೂ ಹೆಚ್ಚು ಮಠಾಧೀಶರು ಉಪಸ್ಥಿತರಿದ್ದರು, ಹಿರಿಯ ಸಾಹಿತಿ ಗೋ.ರು ಚನ್ನಬಸಪ್ಪ ಅವರು ಎರಡು ದಿನಗಳ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು.ಬೈಲಹೊಂಗಲ್ ದ ಯುವ ಲಿಂಗಾಯತ ಮುಖಂಡ ವಿರೇಶ ಹಲಕಿ ಭಾಗವಹಿಸಿದ್ದರು.

 


Join The Telegram Join The WhatsApp
Admin
the authorAdmin

Leave a Reply