ಬೆಂಗಳೂರು : ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತರಾದ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಅವರು ಇಂದು ಸಂಜೆ IAS ಅಧಿಕಾರಿ ರಿತೇಶ್ ಕುಮಾರ್ ಸಿಂಗ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಅತೀಕ್ ಅವರು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳಾಗಿ ಮುಂದುವರೆಯುತ್ತಾರೆ.