ಬೆಳಗಾವಿ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಧಿಕಾರ ನಿರ್ದೇಶನ ಮೇರಿಗೆ ಮಾ.೯ ರಂದು ನಡೆಯಬೇಕಿದ ಲೋಕ ಅದಾಲತನ್ನು ಮಾ.೧೬ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರ, ಹಿರಿಯ ಸಿವಿಲ್ ನ್ಯಾಯಾಧೀಶರು, ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.