ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಹಶೀಲ್ದಾರ ಪ್ರಕಾಶ ಶ್ರೀಧರ ಗಾಯಕವಾಡ ಅವರ ಮೇಲೆ ಖಚಿತ ಮಾಹಿತಿ ಮೇರೆಗೆ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಬುಧವಾರದಂದು ರಾಜ್ಯದ ಎಂಟು ಕಡೆಗಳಲ್ಲಿ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಅದರಲ್ಲಿ ಖಾನಾಪುರ ತಹಸೀಲ್ದಾರರು ಸೇರಿದ್ದಾರೆ.