This is the title of the web page
This is the title of the web page

Live Stream

June 2023
S M T W T F S
 123
45678910
11121314151617
18192021222324
252627282930  

| Latest Version 9.4.1 |

State News

ಮಹಾರಾಷ್ಟ್ರ-ಬೆಳಗಾವಿ ಬಸ್ ಸೇವೆ ಸ್ಥಗಿತ

Join The Telegram Join The WhatsApp

ಬೆಳಗಾವಿ:

ಬೆಳಗಾವಿಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಭುಗಿದೇಳುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರಬೇಕಿದ್ದ ಸುಮಾರು 300 ಬಸ್’ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

ಕರ್ನಾಟಕದ ಬಸ್ಗಳಿಗೆ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿ ಕಪ್ಪು ಮಸಿ ಬಳಿದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಕರ್ನಾಟಕದಲ್ಲಿಯೂ ಮಹಾರಾಷ್ಟ್ರದ ಬಸ್ ಗಳಿಗೆ ಮಸಿ ಬಳಿಯುವ ಆತಂಕ ಇರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರಬೇಕಿದ್ದ ಬಸ್ ಸ್ಥಗಿತಗೊಳಿಸಲಾಗಿದೆ.


Join The Telegram Join The WhatsApp
Admin
the authorAdmin

Leave a Reply