This is the title of the web page
This is the title of the web page

Live Stream

March 2023
S M T W T F S
 1234
567891011
12131415161718
19202122232425
262728293031  

| Latest Version 9.4.1 |

National News

ಮಾಂಡೌಸ್​ ಚಂಡಮಾರುತ ಎಫೆಕ್ಟ್: 5 ಮಂದಿ ಬಲಿ

Join The Telegram Join The WhatsApp

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತದಿಂದ ಉಂಟಾಗಿರುವ ಮಾಂಡೌಸ್ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ‌ ಭಾರಿ ಮಳೆ ಮತ್ತು ಅವಘಡಗಳಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ತಮಿಳುನಾಡಿನ ಕಾಂಚೀಪುರಂ, ಚೆಂಗಪಟ್ಟು ಮತ್ತು ವಿಲ್ಲುಪುರಂ ಜಿಲ್ಲೆಗಳಲ್ಲಿ ಭಾನುವಾರವೂ ರೆಡ್ ಅಲರ್ಟ್ ಘೋಷಣೆ ಮುಂದುವರಿದಿದೆ. ತೀವ್ರ ಗಾಳಿ ಮತ್ತು ಮಳೆಯನ್ನು ಪರಿಗಣಿಸಿ ತಮಿಳುನಾಡು ಸರ್ಕಾರ ಸೋಮವಾರ ಶಾಲಾ-ಕಾಲೇಜುಗಳು, ಇತರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವ ಸಾಧ್ಯತೆಯಿದೆ ಎಂದು ತಿಳಿದು‌ಬಂದಿದೆ.


Join The Telegram Join The WhatsApp
Admin
the authorAdmin

Leave a Reply