ಧಾರವಾಡ: 2023-24 ನೇ ಸಾಲಿಗೆ ಕರ್ನಾಟಕ ವಿಶ್ವವಿದ್ಯಾಲಯ
ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಪಿ.ಎಚ್.ಡಿ ಅಧ್ಯಯನಕ್ಕೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನವಾಗಿದೆ. ಅರ್ಜಿ ಪಡೆದುಕೊಳ್ಳಲು ಮತ್ತು ಹೆಚ್ಚಿನ ಮಾಹಿತಿಗೆ ವಿವಿ ವೆಬ್‌ಸೈಟ್ www.kud.ac.in ಸಂಪರ್ಕಿಸಲು ಕುಲಸಚಿವ ಡಾ.ಎ.ಚನ್ನಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.