Join The Telegram | Join The WhatsApp |
ಬೆಳಗಾವಿ :
ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಸದ್ಯ ಕೆ ಆರ್ ಐ ಡಿ ಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಅದಕ್ಕೂ ಮೊದಲು ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅವರು ಕಾರ್ಯನಿರ್ವಹಿಸಿದ್ದರು. ಎಂ.ಜಿ. ಹಿರೇಮಠ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನವರು .
Join The Telegram | Join The WhatsApp |