This is the title of the web page
This is the title of the web page

Live Stream

September 2023
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಸ್ಥಿರಾಸ್ತಿ ಖರೀದಿದಾರರಿಗೆ ಸಿಹಿ ಸುದ್ದಿ ನೀಡಿದ ಸಚಿವರು

Join The Telegram Join The WhatsApp

ಬೆಂಗಳೂರು-

ಸ್ಥಿರಾಸ್ತಿ ಮಾರಾಟ ಕ್ರಯ ಪತ್ರ ನೋಂದಣಿಯಾದ 7 ದಿನಗಳೊಳಗೆ ಖರೀದಿದಾರರ ಹೆಸರಿಗೆ ಖಾತೆ ಮತ್ತು ಪಹಣಿ ಬದಲಾವಣೆ ಕಡ್ಡಾಯಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.

ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ 34 ದಿನಗಳ ಒಳಗೆ ಖಾತೆ ಬದಲಾವಣೆ ಮಾಡಬೇಕೆಂಬ ನಿಯಮವಿದ್ದು, ಆಸ್ತಿ ಖರೀದಿದಾರರಿಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕುಗಳಿಂದ ತ್ವರಿತವಾಗಿ ಸಾಲ ಪಡೆಯಲು ಆಗುತ್ತಿಲ್ಲ. ಇದನ್ನು ಪರಿಗಣಿಸಿ ಸ್ಥಿರಾಸ್ತಿ ಮಾರಾಟ ಕ್ರಯ ಪತ್ರಗಳು ನೋಂದಣಿಯಾದ 7 ದಿನಗಳ ಒಳಗೆ ಖಾತೆ ಬದಲಾವಣೆ ಮತ್ತು ಪಹಣಿ ಬದಲಾವಣೆ ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ.

 

 


Join The Telegram Join The WhatsApp
Admin
the authorAdmin

Leave a Reply