ಬೆಳಗಾವಿ :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಕಿಡಿಗೇಡಿಗಳು ಪರಿಣಾಮ ಪ್ರಯಾಣಿಕರೊಬ್ಬರು ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಹುಕ್ಕೇರಿ ಅಗ್ನಿಶಾಮಕ ದಳದ ವಾಹನ ಚಾಲಕ ರಮೇಶ ಚಿವಟೆ(55) ಅವರ ತಲೆಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. KA 22 G 1027 ಹುಕ್ಕೇರಿಯಿಂದ ಬೆಳಗಾವಿಗೆ ಹೊರಟಿದ್ದ ಬಸ್ ಬೆನಕನಹೊಳಿ ಬಳಿ ಸಂಚರಿಸುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.