ಬೆಳಗಾವಿ : ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ನಿಪ್ಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ನಡೆದಿದೆ.

ಕಸನಾಳ ಗ್ರಾಮದಲ್ಲಿ 30ಕ್ಕೂ ಹೆಚ್ಚು ಜನರು ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ. ತೀವ್ರ ಸ್ವಸ್ಥರಾಗಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.