ಬೆಳಗಾವಿ : ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಶುಕ್ರವಾರ ಗಣೇಶಪುರದ ಶ್ರೀ ಗಣೇಶ ಮಂದಿರದ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸ್ಥಳೀಯರು ಅವರನ್ನು ಸನ್ಮಾನಿಸಿದರು.

ಈ ವೇಳೆ ಸ್ಥಳೀಯ ನಿವಾಸಿಗಳು, ಮಂದಿರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.