ಬೆಳಗಾವಿ : ಬೈಲಹೊಂಗಲ ತಾಲೂಕಿನ ಹೊಸೂರಿನಲ್ಲಿ ಯುವಕನನ್ನು ಭೀಕರ ಕೊಲೆ ಮಾಡಲಾಗಿದೆ.

ಮಂಜು ಕೋಲಕಾರ( 25) ಕೊಲೆಯಾದವ. ಒಕ್ಕುಂದ ಗ್ರಾಮದಲ್ಲಿ ಕೊಲೆಯಾದ ವ್ಯಕ್ತಿ ಮಂಜು ಸಹೋದರಿಗೆ ಔಷಧಿ ಕೊಡಲು ತನ್ನ ಸ್ನೇಹಿತನೊಂದಿಗೆ ಹೋಗಿದ್ದ. ಸ್ನೇಹಿತನೇ ಕೊಲೆ ಮಾಡಿರುವ ಅನುಮಾನ ಮೂಡಿದೆ. ಮುರಗೋಡ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.