ಬೆಳಗಾವಿ :
ಬೆಳಗಾವಿ ರೈಲ್ವೆ ಗೇಟ್ ಬಳಿಯ ತಾನಾಜಿಗಲ್ಲಿಯ ಬ್ರಹ್ಮದೇವ ಮಂದಿರದ ಬಳಿ ಬಾವಿಯಲ್ಲಿ ಸೋಮವಾರ ಮಧ್ಯಾಹ್ನ ಅಪರಿಚಿತ ಶವ ಪತ್ತೆಯಾಗಿದೆ.
ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ನಾಗರಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಶಂಕೆ ವ್ಯಕ್ತವಾಗಿದೆ. ಜನ ಹೆಚ್ಚಿನ ಪ್ರಮಾಣದಲ್ಲಿ ಸೇರಿದ್ದು, ಶವವನ್ನು ಬಾವಿಯಿಂದ ತೆಗೆಯುವ ಪ್ರಯತ್ನ ನಡೆದಿದೆ.