ಬೈಲಹೊಂಗಲ : ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ನರೇಗಾ ಕೂಲಿ ಕಾರ್ಮಿಕ ಕೂಲಿ ಮಾಡುವಾಗ ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಕೂಲಿ ಕೆಲಸಕ್ಕೆ ಹೋದಾಗ ಮಲ್ಲೇಶ ಸಂಬರಗಿ (55) ಹೃದಯಾಘಾತದಿಂದ ಮೃತಪಟ್ಟಿದ್ದಾನೆ.