ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ ತಾಲೂಕಿನ ನೀರ್ಕೆರೆ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಯಮುನಾ ಕೆ. ಅವರಿಗೆ ಈ ಬಾರಿಯ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಲಭಿಸಿದೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಅವರಿಗೆ ಪ್ರಶಸ್ತಿ ದೊರೆತಿದೆ.