ಬೆಳಗಾವಿ : ಕಂದಾಯ ಇಲಾಖೆಯ ಬೆಳಗಾವಿ ಕಂದಾಯ ವಿಭಾಗಕ್ಕೆ ಸಂಬಂಧಿಸಿದಂತೆ ಜಿಲ್ಲಾ ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ನೂತನ ವೆಬ್‌ಸೈಟ್ https://rcbelagavi.karnataka.gov.inಮೂಲಕ ಆ.1 ರಂದು ಕಾರ್ಯಾರಂಭಗೊಂಡಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಭಾಗ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.