Join The Telegram | Join The WhatsApp |
ಸುಬ್ರಹ್ಮಣ್ಯ :
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ನ. 20 ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ಇರುವುದರಿಂದ, ಭಕ್ತರಿಗೆ ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆವರೆಗೆ ಅವಕಾಶವಿಲ್ಲ. ಮಧ್ಯಾಹ್ನ 2 ರ ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ನ.27 ಚೌತಿ ದಿನ ಮತ್ತು ನ. 28 ಪಂಚಮಿ ದಿನ ಭಕ್ತರ ಪ್ರಾರ್ಥನೆ ಸೇವೆ ರಾತ್ರಿ ಹೊತ್ತಿನಲ್ಲಿ ಇರುವುದಿಲ್ಲ. ಷಷ್ಠಿಯ ದಿನವಾದ ನ. 29 ಮಧ್ಯಾಹ್ನ ಪ್ರಾರ್ಥನೆ ಸೇವೆ ಇರುವುದಿಲ್ಲ. ನ. 29 ಆಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನೆರವೇರುವುದಿಲ್ಲ. ನ.23 ಲಕ್ಷದೀಪೋತ್ಸವ ದಿನದಂದು ಮತ್ತು ಚೌತಿ, ಪಂಚಮಿ, ಷಷ್ಠಿ ದಿನದಲ್ಲಿ ಪಂಚಾಮೃತ ಮಹಾಭಿಷೇಕ ಸೇವೆ ನೆರವೇರುವುದಿಲ್ಲ.
Join The Telegram | Join The WhatsApp |