ಆರ್ಡಿ: ಕೊಂಜಾಡಿ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಕೊಂಜಾಡಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯವರಿಂದ ಭಜನಾ ಮಂಗಲೋತ್ಸವವು ಮಾಚ್ 9 ನೇ ಶನಿವಾರ ಸಂಜೆ ಗಂ 6 ರಿಂದ ಮರುದಿನ ಭಾನುವಾರ ಬೆಳಗ್ಗೆ ತನಕ ಅಖಂಡ ಭಜನೆ, ರಾತ್ರಿ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ.