ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಗಾಂಧಿಭವನದಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಯಲಿದೆ.

ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ಶಾಸಕ ಆಸೀಫ್ ಸೇಠ್, ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಲಿದ್ದಾರೆ.