Join The Telegram | Join The WhatsApp |
ಬೆಂಗಳೂರು-
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಇವರನ್ನು ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಲಾಗಿದೆ.
Join The Telegram | Join The WhatsApp |