Join The Telegram | Join The WhatsApp |
ಬೆಂಗಳೂರು-
ವೇತನ ಪರಿಷ್ಕರಣೆಗೆ ಆಗ್ರಹಿಸಿ, 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರು ದಿನಾಂಕ :01.03.2023 ರಂದು ಮುಷ್ಕರ ನಡೆಸಿ ಕಚೇರಿಗೆ ಗೈರು ಹಾಜರಾದುದನ್ನು, ಆ ದಿನಾಂಕದಂದು ನೌಕರರ ಹಕ್ಕಿನಲ್ಲಿರುವ ರಜೆ ಅಥವಾ ಪಡೆಯಲು ಅರ್ಹರಿರುವ ರಜೆ ಎಂದು ಪರಿಗಣಿಸಲು ರಾಜ್ಯ ಸರ್ಕಾರ ಆದೇಶಿಸಿದೆ.
Join The Telegram | Join The WhatsApp |