This is the title of the web page
This is the title of the web page

Live Stream

March 2023
S M T W T F S
 1234
567891011
12131415161718
19202122232425
262728293031  

| Latest Version 9.4.1 |

Local News

ಸ್ವಾಮಿ ಕೊರಗಜ್ಜ ಗೆಳೆಯರ ಬಳಗದ ವತಿಯಿಂದ ಮುಕ್ತ ಕಬ್ಬಡ್ಡಿ ಪಂದ್ಯಾವಳಿ ಆಯೋಜನೆ

Join The Telegram Join The WhatsApp

ಕಣ್ಕಲ್ ಕೇನ್ಯ-

ಸ್ವಾಮಿ ಕೊರಗಜ್ಜ ಗೆಳೆಯರ ಬಳಗ ಕಾಯಂಬಾಡಿ,ಕಣ್ಕಲ್ ಕೇನ್ಯ ಗ್ರಾಮದಲ್ಲಿ ಜನೇವರಿ 21, ಶನಿವಾರ  65 ಕೆ. ಜಿ. ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ ನಡೆಯಲಿದ್ದು ಆ ಪ್ರಯುಕ್ತ ಇಂದು ನಾಗಬ್ರಹ್ಮ ಮುಗೇರ್ಕಳ ದೈವಸ್ಥಾನ ಕಾಯಂಬಾಡಿ, ಕಣ್ಕಲ್ ನ ವಠಾರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಹಿರಿಯ ಕಬಡ್ಡಿ ಆಟಗಾರ ದರ್ನಪ್ಪ ಗೌಡ ಕಣ್ಕಲ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸ್ವಾಮಿ ಕೊರಗಜ್ಜ ಗೆಳೆಯರ ಬಳಗದ ಗೌರವ ಅಧ್ಯಕ್ಷರಾದ ಯುವರಾಜ್ ಕಣ್ಕಲ್, ಅಧ್ಯಕ್ಷರಾದ ವೆಂಕಪ್ಪ ಗೌಡ ಕಾಯಂಬಾಡಿ, ಕಾರ್ಯದರ್ಶಿ ಪ್ರಶಾಂತ್ ಗೌಡ ಕಾಯಂಬಾಡಿ, ಉಪಾಧ್ಯಕ್ಷರಾದ ಗಣೇಶ್ ಆಚಾರ್ಯ ಪೇರಳಕಟ್ಟೆ, ಮೋನಪ್ಪ ಪೂಜಾರಿ, ಯಶೋದಾರ ಗೆಜ್ಜೆ , ಪ್ರಕಾಶ್ ಕಾಯಂಬಾಡಿ ಮೊದಲದವರು ಉಪಸ್ಥಿತರಿದ್ದರು.


Join The Telegram Join The WhatsApp
Admin
the authorAdmin

Leave a Reply