ಉಡುಪಿ: ಪೆರ್ಡೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಹಿರಿಯಡ್ಕದ ತನ್ನ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ಸೋಮವಾರ ನಡೆದಿದೆ.

ನಯನಾ( 17) ಮೃತಪಟ್ಟಿದ್ದು, ತನ್ನ ಚೂಡಿದಾರ ಶಾಲನ್ನು ಫ್ಯಾನಿಗೆ ಬಿಗಿದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.