This is the title of the web page
This is the title of the web page

Live Stream

September 2023
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಿದ್ಧತೆ

Join The Telegram Join The WhatsApp

ಬೆಂಗಳೂರು :

ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಕಲ ಸಜ್ಜಾಗಿದೆ. ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ಕಾಂಗ್ರೆಸ್ ಪಕ್ಷದ 150 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ ಸುರ್ಜೆವಾಲಾ ಮಹತ್ವದ ಸಭೆ ನಡೆಸಿ ಈ ವಿಷಯ ತಿಳಿಸಿದ್ದಾರೆ. ಮೊದಲ ವಾರದಲ್ಲಿ ರಾಜ್ಯನಾಯಕರು ರಾಜ್ಯ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ. ಆದ್ದರಿಂದ ಈ ನಿಟ್ಟಿನಲ್ಲಿ ಆಗಬೇಕಿರುವ ಪ್ರಕ್ರಿಯೆಗಳನ್ನು ತ್ವರಿತಗೊಳಿಸಿ ಪೂರ್ಣಗೊಳಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.


Join The Telegram Join The WhatsApp
Admin
the authorAdmin

Leave a Reply