ಹೆಬ್ರಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಬ್ರಿ ಬಿಸಿಎಂ ನಿಲಯಾರ್ಥಿಗಳಾದ ಅಕ್ಷತಾ ಶಾಂತಗೇರಿ ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ ಹಾಗೂ ಶ್ರಾವಣ್ಯ ಪಿ. ಕಾಲೇಜಿಗೆ ತೃತೀಯ ಸ್ಥಾನ ಪಡೆದು ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ವಿದ್ಯಾರ್ಥಿ ನಿಲಯಕ್ಕೆ ಕೀರ್ತಿ ತಂದಿದ್ದಾರೆ.