This is the title of the web page
This is the title of the web page

Live Stream

June 2023
S M T W T F S
 123
45678910
11121314151617
18192021222324
252627282930  

| Latest Version 9.4.1 |

National News

ರಾಹುಲ್ ದ್ರಾವಿಡ್ ಅರ್ಧ ಶತಕ !

Join The Telegram Join The WhatsApp

ಬೆಂಗಳೂರು :

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಾಲಿ ಕೋಚ್ ರಾಹುಲ್ ದ್ರಾವಿಡ್ ಇಂದು 50 ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಇಂದೋರ್ ನಲ್ಲಿ ಜನಿಸಿದ ಅವರು , ಕೇವಲ 12 ನೇ ವಯಸ್ಸಿನಲ್ಲಿ ಕ್ರಿಕೆಟ್ ಆಡಲು ಪ್ರಾರಂಭಿಸಿದರು. ಅವರನ್ನು ದಿ ವಾಲ್ ಆಫ್ ಇಂಡಿಯಾ ಎಂದು ಕರೆಯಲಾಗುತ್ತದೆ . ದ್ರಾವಿಡ್ ಅತಿ ಹೆಚ್ಚು ಎಸೆತಗಳನ್ನು ಆಡಿದ ಬ್ಯಾಟ್ಸ್‌ಮನ್ ಎಂಬ ಬಿರುದು ಹೊಂದಿದ್ದಾರೆ . ಅವರು ಒಟ್ಟು 31258 ಎಸೆತಗಳನ್ನು ಆಡಿದ್ದಾರೆ . ಅವರು ತಮ್ಮ ವೃತ್ತಿಜೀವನದಲ್ಲಿ ಗೋಲ್ಡನ್ ಡಕ್ ( 0 ರನ್ ) ಆಗಿಲ್ಲ . ಭಾರತ ಕಂಡ ಅತ್ಯಂತ ಶ್ರೇಷ್ಠ ಬ್ಯಾಟ್ಸಮನ್ ಗಳಲ್ಲಿ ರಾಹುಲ್ ದ್ರಾವಿಡ್ ಒಬ್ಬರಾಗಿದ್ದಾರೆ. ಕರ್ನಾಟಕ ತಂಡಕ್ಕೆ ಅವರು ಆಡಿದ್ದರು.


Join The Telegram Join The WhatsApp
Admin
the authorAdmin

Leave a Reply