ಚಿಕ್ಕೋಡಿ :
ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲಾ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಖ್ಯಾತ ನ್ಯಾಯವಾದಿ ಸತೀಶ ಅಪ್ಪಾಜಿಗೋಳ ಅವರನ್ನು ಬಿಜೆಪಿ ಯುವ ನಾಯಕ ರಾಜು ಕಿರಣಗಿ ಅಭಿನಂದಿಸಿದರು.
ಚಿಕ್ಕೋಡಿ ಬಿಜೆಪಿ ಕಚೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಡಾ. ರಾಜೇಶ ನೇರ್ಲಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.