This is the title of the web page
This is the title of the web page

Live Stream

March 2023
S M T W T F S
 1234
567891011
12131415161718
19202122232425
262728293031  

| Latest Version 9.4.1 |

State News

ರಾಜ್ಯಶಾಸ್ತ್ರ ಪ್ರಾಚಾರ್ಯರು/ ಉಪನ್ಯಾಸಕರ ಸಂಘದ ಬೆಳಗಾವಿ ತಾಲೂಕು ಘಟಕದ ಅಧ್ಯಕ್ಷರಾಗಿ ಆರ್‌.ಡಿ. ಬಡಿಗೇರ ನೇಮಕ

Join The Telegram Join The WhatsApp

ಬೆಳಗಾವಿ :

ಬೆಳಗಾವಿ ತಾಲೂಕು ಪದವಿಪೂರ್ವ ಮಹಾವಿದ್ಯಾಲಯಗಳ ರಾಜ್ಯಶಾಸ್ತ್ರ ಪ್ರಾಚಾರ್ಯರ/ ಉಪನ್ಯಾಸಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ನಡೆದಿದೆ.

ಬೆಳಗಾವಿ ತಾಲೂಕು ಘಟಕದ ಅಧ್ಯಕ್ಷರಾಗಿ ಆರ್‌.ಡಿ. ಬಡಿಗೇರ ಅವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್‌.ಡಿ. ಬಡಿಗೇರ ಅವರು 2001 ರಿಂದ 2023 ರ ವರೆಗೆ 22 ವರ್ಷಗಳ ಕಾಲ ಪದವಿ ಪೂರ್ವ ಕಾಲೇಜು ಉಪನ್ಯಾಸಕರಾಗಿ ಅನುಭವ ಹೊಂದಿದ್ದಾರೆ. ಸದ್ಯ ಲಿಂಗರಾಜ ಪದವಿಪೂರ್ವ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.


Join The Telegram Join The WhatsApp
Admin
the authorAdmin

Leave a Reply