This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ರಾಜ್ಯ ವಿಧಾನಸಭಾ ವ್ಯಾಪ್ತಿಯ 224 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳ ನೇಮಕ

Join The Telegram Join The WhatsApp

ಬೆಂಗಳೂರು-

ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಪೂರ್ವ ದಲ್ಲಿಯೇ ವಿವಾದಕ್ಕೆ ಗುರಿಯಾಗಿರುವ ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗವು ಭರ್ಜರಿ ತಯಾರಿಯನ್ನು ನಡೆಸಿದೆ. ಮುಂಬರುವಂತ ಚುನಾವಣೆಗೂ ಮುನ್ನವೇ 224 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳನ್ನು ( Assistant Electoral Registration Officer – AERO ) ನೇಮಿಸಿ ಆದೇಶಿಸಿದೆ.

ಈ ಸಂಬಂಧ ಕೇಂದ್ರ ಚುನಾವಣಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕದಲ್ಲಿ 224 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳ ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯ ಗೆಜೆಟ್ ಪತ್ರದಲ್ಲಿ ಅಧಿಸೂಚನೆಯನ್ನು ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.

224 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳನ್ನು ನೇಮಕ ಸಂಬಂಧ ಶೀಘ್ರವೇ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಣೆ ಹೊರಡಿಸಿವುದು. ಅಧಿಸೂಚನೆಯನ್ನು ಒಳಗೊಂಡಿರುವ ರಾಜ್ಯ ಗೆಜೆಟ್ ನ ಆರು ಪ್ರತಿಗಳನ್ನು ತಕ್ಷಣವೇ ಆಯೋಗಕ್ಕೆ ಕಳುಹಿಸುವಂತೆ ಕೇಂದ್ರ ಚುನಾವಣಾ ಆಯೋಗವು ತಿಳಿಸಿದೆ.

224 ಸಹಾಯಕ ಚುನಾವಣಾ ನೋಂದಣಾಧಿಕಾರಿಗಳ ಪಟ್ಟಿ-

 

 

 

 

 

 


Join The Telegram Join The WhatsApp
Admin
the authorAdmin

Leave a Reply